ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.
0
samarasasudhi
ಅಕ್ಟೋಬರ್ 28, 2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಈವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ದಾಳಿಕೋರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಲ್ಲೇಖಿಸಿದೆ.