ನವದೆಹಲಿ: ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಸಿಎನ್‌ಬಿಸಿ-ಟಿವಿ 18 ಚಾನಲ್ ವರದಿ ಮಾಡಿದೆ.
0
samarasasudhi
ಅಕ್ಟೋಬರ್ 11, 2024
ನವದೆಹಲಿ: ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಸಿಎನ್‌ಬಿಸಿ-ಟಿವಿ 18 ಚಾನಲ್ ವರದಿ ಮಾಡಿದೆ.
ಇಂದು (ಶುಕ್ರವಾರ) ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆದಿದ್ದು, ಸರ್ವಾನುಮತದಿಂದ ನೋಯೆಲ್ ಟಾಟಾ ಅವರನ್ನು ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.