HEALTH TIPS

ನ. 11 ರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ನವೆಂಬರ್ 11 ಮತ್ತು 12 ರಂದು ಜಲ ಪ್ರಾಧಿಕಾರದ ಚೆರ್ಕಳ ಮುಖ್ಯ ವಿತರಣಾ ಪೈಪ್ ಅನ್ನು ಬದಲಾಯಿಸಲಾಗುವುದು. 

ಈ ನಿಟ್ಟಿನಲ್ಲಿ ಕಾಸರಗೋಡು ನಗರಸಭೆ, ಚೆಂಗಳ, ಮಧೂರು, ಮುಳಿಯಾರ್ ಮತ್ತು ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯಿತಿ ಪ್ರದೇಶಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಗ್ರಾಹಕರು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಕೇರಳ ಜಲ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries