ಡಮಾಸ್ಕಸ್: ಸಿರಿಯಾ ರಾಜಧಾನಿ ಡಮಾಸ್ಕಸ್ ಹೊರವಲಯದ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ಎರಡು ವೈಮಾನಿಕ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಒಡೆತನದ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.
0
samarasasudhi
ನವೆಂಬರ್ 15, 2024
ಡಮಾಸ್ಕಸ್: ಸಿರಿಯಾ ರಾಜಧಾನಿ ಡಮಾಸ್ಕಸ್ ಹೊರವಲಯದ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ಎರಡು ವೈಮಾನಿಕ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಒಡೆತನದ ಸುದ್ದಿಸಂಸ್ಥೆ ಸನಾ ವರದಿ ಮಾಡಿದೆ.
ಡಮಾಸ್ಕಸ್ ಹೊರವಲಯದ ಮಜೆಹ್ ಹಾಗೂ ಕುದ್ಸಯಾ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ.