ಬೆಂಗಳೂರು: ರಾಷ್ಟ್ರೀಯ ತನಿಖಾ ದಳದ(NIA) ಅಧಿಕಾರಿಗಳು ಸೋಮವಾರ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ನಡೆಸಿದ್ದಾರೆ.
0
samarasasudhi
ನವೆಂಬರ್ 12, 2024
ಬೆಂಗಳೂರು: ರಾಷ್ಟ್ರೀಯ ತನಿಖಾ ದಳದ(NIA) ಅಧಿಕಾರಿಗಳು ಸೋಮವಾರ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ನಡೆಸಿದ್ದಾರೆ.
ಈ ಬಗ್ಗೆ 'ಎಕ್ಸ್'ನಲ್ಲಿ ಮಾಹಿತಿ ಹಂಚಿಕೊಂಡಿರುವ ತನಿಖಾ ಸಂಸ್ಥೆ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಅಸ್ಸಾಂ ಸೇರಿದಂತೆ 9 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ .

ಅಲ್ ಖೈದಾ ಜತೆ ನಂಟು ಆರೋಪ: ಕರ್ನಾಟಕದಲ್ಲಿ ಶೋಧ ನಡೆಸಿದ ಎನ್ಐಎ ಅಧಿಕಾರಿಗಳು
ಕಾರ್ಯಾಚರಣೆ ವೇಳೆ ಎನ್ಐಎ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.