ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರರ ಸಹಚರ ಅಮೀರ್ ರಶೀದ್ ಲೋನ್‌ಗೆ ಸೇರಿದ ₹1 ಕೋಟಿ ಮೌಲ್ಯದ ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
0
samarasasudhi
ನವೆಂಬರ್ 15, 2024
ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರರ ಸಹಚರ ಅಮೀರ್ ರಶೀದ್ ಲೋನ್‌ಗೆ ಸೇರಿದ ₹1 ಕೋಟಿ ಮೌಲ್ಯದ ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
'ಬೊಮೈ ಪ್ರದೇಶದ ರಶೀದಾಬಾದ್‌ನಲ್ಲಿ ಅಮೀರ್‌ಗೆ ಸೇರಿದ ಎರಡು ಅಂತಸ್ತಿನ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
'ಈ ಕ್ರಮದಿಂದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಲು ಯತ್ನಿಸುವ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸಂದೇಶ ರವಾನೆಯಾಗುತ್ತದೆ' ಎಂದು ಅವರು ಹೇಳಿದರು.