HEALTH TIPS

ಸ್ಯಾಟಲೈಟ್ ಪೋನ್‍ನೊಂದಿಗೆ ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಜರ್ಮನ್ ಪ್ರಜೆಯ ಬಂಧನ

ಕೊಚ್ಚಿ: ದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ನೊಂದಿಗೆ ಆಗಮಿಸಿದ್ದ ವಿದೇಶಿಗನನ್ನು ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಜರ್ಮನಿ ಮೂಲದ ಆತ್ಮನ್ ಕ್ಲಾಸಿಂಗೋ ಬಂಧಿತ ಆರೋಪಿ.

ಅವರು ಇಂಡಿಗೋ ವಿಮಾನದಲ್ಲಿ ಮುಂಬೈಗೆ ತೆರಳುತ್ತಿದ್ದರು.  5ರಂದು ಬೆಂಗಳೂರಿಗೆ ಬಂದಿಳಿದ ಅವರು ದೇಶದ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು.


ಅವರ ವಿರುದ್ಧ ನೆಡುಂಬಶ್ಶೇರಿ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋನ್ ಕೂಡ ವಶಪಡಿಸಿಕೊಳ್ಳಲಾಗಿದೆ. ಪೋನ್ ನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದೇ ವೇಳೆ, ಭಾರತದಲ್ಲಿ ಸ್ಯಾಟಲೈಟ್ ಪೋನ್‍ಗಳನ್ನು ನಿಷೇಧಿಸಿರುವ ಬಗ್ಗೆ ತನಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries