ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಚೆನ್ನೈನ ಮರೀನಾ ಸಮುದ್ರ ತಟದಲ್ಲಿ ಮೀನುಗಾರಿಕಾ ದೋಣಿಯನ್ನು ತಂದು ನಿಲ್ಲಿಸಿರುವುದು

ತಮಿಳುನಾಡಿನಾದ್ಯಂತ ಮುಂದಿನ ಎರಡು ದಿನ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ತಮಿಳುನಾಡಿನಲ್ಲಿ ಸುರಿದ ಮಳೆಗೆ ಜಲಾವೃತವಾದ ರಸ್ತೆಯಲ್ಲೇ ವಾಹನ ಸವಾರರು ಸಾಗಿದರು

ತಮಿಳುನಾಡಿನಲ್ಲಿ ಮಂಜು ವಾತಾವರಣ ಆವರಿಸಿದೆ

ಸುರಿಯುತ್ತಿರುವ ಭಾರಿ ಮಳೆಯಲ್ಲೇ ವ್ಯಕ್ತಿಯೊಬ್ಬರು ಛತ್ರ ಹಿಡಿದು ನಡೆದರು

ಮರೀನಾ ಸಮುದ್ರ ತಡದಲ್ಲಿ ಮೀನುಗಾರಿಕಾ ದೋಣಿಗಳು ಲಂಗರು ಹಾಕಿರುವುದು

