ನವದೆಹಲಿ: ಗಣಪತಿ ಪೂಜೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದರಲ್ಲಿ 'ಯಾವುದೇ ತಪ್ಪಿಲ್ಲ' ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.
0
samarasasudhi
ನವೆಂಬರ್ 05, 2024
ನವದೆಹಲಿ: ಗಣಪತಿ ಪೂಜೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದರಲ್ಲಿ 'ಯಾವುದೇ ತಪ್ಪಿಲ್ಲ' ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.
'ಪ್ರಧಾನಿ ಅವರು ಗಣಪತಿ ಪೂಜೆಗಾಗಿ ನನ್ನ ನಿವಾಸಕ್ಕೆ ಬಂದಿದ್ದರು.
'ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಅಧಿಕಾರವನ್ನು ಬೇರ್ಪಡಿಸುವುದು ಎಂದರೆ ಅವೆರಡೂ ಪರಸ್ಪರ ಭೇಟಿಯಾಗಬಾರದು ಎಂದರ್ಥವಲ್ಲ' ಎಂದಿದ್ದಾರೆ.