HEALTH TIPS

ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಸಂಗೀತ ರಸಮಂಜರಿ

ಬದಿಯಡ್ಕ: ಮಾಸ್ಟರ್ ಫ್ಯೂಶನ್ ಕಾಸರಗೋಡು ತಂಡದ ಸದಸ್ಯರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಜರಗಿತು. ಕುಂಬಳೆ ಪೋಲೀಸ್ ಠಾಣೆಯ ಸಿ ಐ ವಿನೋದ್ ಕುಮಾರ್ ಸಮಾರಂಭದಲ್ಲಿ ಪಾಲ್ಗೊಂಡು ಮಾಸ್ಟರ್ ಫ್ಯೂಶನ್‍ನ ಉಮೇಶ್ ದಂಪತಿಗಳನ್ನು ಸನ್ಮಾನಿಸಿದರು. ಕುಂಬಳೆ ಎಸ್ ಐ ಶ್ರೀನಾಥ್ ಮಾತಾಡಿದರು. ಆಶ್ರಮದ ಪ್ರಧಾನ ಕಾರ್ಯದರ್ಶಿ ರಮೇಶ ಕಳೇರಿ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries