ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣ ಎದುರಿಸುತ್ತಿರುವ ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಪ್ರತಿ ವಾರವೂ ಉತ್ತರ ಪ್ರದೇಶದ ಪೊಲೀಸ್ ಠಾಣೆಗೆ ಹಾಜರಾಗಬೇಕು ಎಂಬ ಷರತ್ತನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದು ಮಾಡಿದೆ.
0
samarasasudhi
ನವೆಂಬರ್ 05, 2024
ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣ ಎದುರಿಸುತ್ತಿರುವ ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಪ್ರತಿ ವಾರವೂ ಉತ್ತರ ಪ್ರದೇಶದ ಪೊಲೀಸ್ ಠಾಣೆಗೆ ಹಾಜರಾಗಬೇಕು ಎಂಬ ಷರತ್ತನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದು ಮಾಡಿದೆ.
2022ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಪ್ಪನ್ ಅವರಿಗೆ ಜಾಮೀನು ನೀಡಿತ್ತು ಹಾಗೂ ಇದಕ್ಕೆ ಹಲವಾರು ಕಠಿಣ ಷರತ್ತುಗಳನ್ನೂ ವಿಧಿಸಿತ್ತು.