ಸಮರಸ ಚಿತ್ರಸುದ್ದಿ: ಸಂವಿಧಾನ ದಿನಾಚರಣೆ ಅಂಗವಗಿ ಕಾಸರಗೋಡು ಕಲೆಕ್ಟರೇಟ್‍ನ ಜಿಲ್ಲಾಧಿಕಾರಿ ಚೇಂಬರ್‍ನಲ್ಲಿ ಆಯೋಜಿಸಲಾಗಿದ್ದ ಸಂವಿಧಾನದ ಪೀಠಿಕೆಯನ್ನು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ವಾಚಿಸುವ ಮೂಲಕ ಸಂವಿಧಾನರಕ್ಷಣೆಯ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾಧಿಕಾರಿ ಕಚೇರಿ ನೌಕರರು ಉಪಸ್ಥಿತರಿದ್ದರು. ಜಿಲ್ಲಾ ಮಾಹಿತಿ ಅಧಿಕಾರಿ ಎಂ. ಮಧುಸೂದನ್ ಅವರು ಸಂವಿಧಾನದ ಪ್ರಸ್ತಾವನೆ ವಾಚಿಸಿದರು.





