HEALTH TIPS

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕಾಸರಗೋಡು: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 5 ಮತ್ತು 8 ನೇ ತರಗತಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ 2024-25 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿದಾರರು 2023-24 ನೇ ವರ್ಷದ 4 ಮತ್ತು 7 ನೇ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಗ್ರೇಡ್ ಪಡೆದಿರಬೇಕು. ಪರಿಶಿಷ್ಟ ಜಾತಿ ದುರ್ಬಲ ವರ್ಗದ ವಿದ್ಯಾರ್ಥಿಗಳು ಸಹ ಬಿ ಗ್ರೇಡ್ ತನಕ ಅಂಕ ಪಡೆದವರು ಅರ್ಜಿ ಸಲ್ಲಿಸಬಹುದು.   ಪೋಷಕÀರ ವಾರ್ಷಿಕ ಆದಾಯ ರೂ.1 ಲಕ್ಷ ಮೀರಬಾರದು. 

 ಅರ್ಜಿ ನಮೂನೆಯು ಪ್ರತೀ ಬ್ಲಾಕ್ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕಚೇರಿಯಲ್ಲಿ ಲಭ್ಯವಿದೆ. ಅರ್ಜಿದಾರರು ಅಸಲಿ ಪ್ರಮಾಣಪತ್ರಗಳ ಸಹಿತ ಅರ್ಜಿಗಳನ್ನು ನವೆಂಬರ್ 15 ರೊಳಗೆ ಸಂಬಂಧಿಸಿದ ಬ್ಲಾಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿಯಲ್ಲಿ ಸಲ್ಲಿಸಬೇಕು. ದೂರವಾಣಿ ಸಂಖ್ಯೆ - 0499-4256162.ಸಂಪರ್ಕಿಸಲು ಸೂಚಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries