ನವದೆಹಲಿ: ಕೇಂದ್ರ ಸರ್ಕಾರವು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರ ಅಧಿಕಾರ ಅವಧಿಯನ್ನು 2026ರ ಜುಲೈ 14ರವರೆಗೆ ವಿಸ್ತರಣೆ ಮಾಡಿದೆ.
0
samarasasudhi
ನವೆಂಬರ್ 12, 2024
ನವದೆಹಲಿ: ಕೇಂದ್ರ ಸರ್ಕಾರವು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರ ಅಧಿಕಾರ ಅವಧಿಯನ್ನು 2026ರ ಜುಲೈ 14ರವರೆಗೆ ವಿಸ್ತರಣೆ ಮಾಡಿದೆ.
ಸಂಪುಟದ ನೇಮಕಾತಿ ಸಮಿತಿಯು ಮಿಸ್ರಿ ಅವರ ಸೇವಾ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯವು ಸೋಮವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.