HEALTH TIPS

ಮಹಾರಾಷ್ಟ್ರ | ಆರ್‌ಬಿಐ ಗ್ರಾಹಕ ಸೇವಾ ವಿಭಾಗಕ್ಕೆ ಬೆದರಿಕೆ ಕರೆ; ತನಿಖೆ

    ಮುಂಬೈಮಹಾರಾಷ್ಟ್ರದಲ್ಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗ್ರಾಹಕ ಸೇವಾ ವಿಭಾಗಕ್ಕೆ ಭಾನುವಾರ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.


      ಮುಂಬೈ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

         ಪ್ರಕರಣ ಸಂಬಂಧ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

               ದೇಶದ ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ನೂರಾರು ವಿಮಾನಗಳಿಗೆ ಬಾಂಬ್‌ ಬೆದರಿಕೆಯೊಡ್ಡಿದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿದ್ದವು.

          ಬೆದರಿಕೆ ಕಾರಣ ಹಲವು ವಿಮಾನಗಳು ತುರ್ತು ಭೂಸ್ಪರ್ಶ ಮಾಡಬೇಕಾದ ಪರಿಸ್ಥಿತಿ ಎದುರಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries