ಇಂಫಾಲ: ಮಣಿಪುರದ ಜಿರೀಬಾಮ್ ಮತ್ತು ಚುರ್‌ಚಂದಪುರ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
0
samarasasudhi
ನವೆಂಬರ್ 14, 2024
ಇಂಫಾಲ: ಮಣಿಪುರದ ಜಿರೀಬಾಮ್ ಮತ್ತು ಚುರ್‌ಚಂದಪುರ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಜಿರೀಬಾಮ್ ಜಿಲ್ಲೆಯ ಚಂಪಾನಗರ, ನಾರಾಯಣಪುರ ಮತ್ತು ತಂಗ್‌ಬೋಪುಂಜ್ರೆ ಪ್ರದೇಶಗಳಲ್ಲಿ ಭದ್ರತಾ ಪಡೆ ಬುಧವಾರ ಶೋಧ ಕಾರ್ಯಾಚರಣೆ ನಡೆಸಿವೆ.