ಸಮರಸ ಚಿತ್ರಸುದ್ದಿ: ಬದಿಯಡ್ಕ: ತೆಕ್ಕಿಲ್‍ಪರಂಬದಲ್ಲಿ ನಡೆದ ಕಾಸರಗೋಡು ಉಪಜಿಲ್ಲಾ ಶಾಲಾ ಕಲೋತ್ಸವದ ಸಂಸ್ಕøತೋತ್ಸವದ ಯು.ಪಿ. ವಿಭಾಗದಲ್ಲಿ ಕಲ್ಲಕಟ್ಟ ಎಂ.ಎ.ಯು.ಪಿ. ಶಾಲೆ ದ್ವಿತೀಯ ಸ್ಥಾನ ಪಡೆದಿದೆ. ಉದುಮ ಶಾಸಕ ನ್ಯಾಯವಾದಿ ಸಿ.ಎಚ್.ಕುಂಞಂಬು ಅವರು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮೀ ಸಿ.ಎಚ್. ಮತ್ತು ವಿದ್ಯಾರ್ಥಿಗಳು, ಅಧ್ಯಾಪಕರು ಬಹುಮಾನ ಸ್ವೀಕರಿಸಿದರು.

.jpg)
