ನವದೆಹಲಿ: ದೆಹಲಿ ರಿಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಕಡಿಯಲಾಗುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಸೋಮವಾರ ಹಿಂದೆ ಸರಿದಿದ್ದಾರೆ.
0
samarasasudhi
ನವೆಂಬರ್ 19, 2024
ನವದೆಹಲಿ: ದೆಹಲಿ ರಿಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಕಡಿಯಲಾಗುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಸೋಮವಾರ ಹಿಂದೆ ಸರಿದಿದ್ದಾರೆ.
'ನಾನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಲ್‌ಎಸ್‌ಎ) ಅಧ್ಯಕ್ಷನಾಗಿದ್ದಾಗ ಪಟ್ನಾಕ್ಕೆ ಭೇಟಿ ನೀಡಿದ್ದೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜೊತೆ ಅಲ್ಲಿನ ಜೈಲುಗಳಿಗೆ ಭೇಟಿ ನೀಡಿದ್ದೆ.