HEALTH TIPS

ಇಂದು ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನದಲ್ಲಿ ಕನಕದಾಸ ಜಯಂತಿ

ಕಾಸರಗೋಡು: ನಗರದ ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ಕನಕದಾಸ ಜಯಂತಿ ನ. 17ರಂದು ಸಂಜೆ 5ಕ್ಕೆ ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ. ಹಿರಿಯ ಭಜನಾಸಂಕೀರ್ತನಕಾರ ಮೋಹನ ಆಚಾರ್ಯ ಪುಳ್ಕೂರು ದಿಪ ಪ್ರಜ್ವಲಿಸಿ ಕಾರ್ಯಖ್ರಮಕ್ಕೆ ಚಾಲನೆ ನೀಡುವರು. ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಕಮಲಾಕ್ಷ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ಸಂಚಾಲಕ ಗುರುಪ್ರಸಾದ್ ಕೋಟೆಕಣಿ, ದಿವಾಕರ ಅಶೋಕನಗರ, ದಿವ್ಯಾಮಹೇಶ್, ಯಶೋಧಾ ಗಟ್ಟಿ, ರೋಹಿತ್ ಮಧೂರು ಉಪಸ್ಥಿತರಿರುವರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries