ಶ್ರೀನಗರ: ಉಗ್ರರನ್ನು ಮಟ್ಟಹಾಕಲು ಯಾವ ಶಿಕ್ಷೆ ನೀಡಬಹುದೋ ಅದನ್ನು ಮಾಡಿ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾನುವಾರ ಹೇಳಿದ್ದಾರೆ.
0
samarasasudhi
ನವೆಂಬರ್ 04, 2024
ಶ್ರೀನಗರ: ಉಗ್ರರನ್ನು ಮಟ್ಟಹಾಕಲು ಯಾವ ಶಿಕ್ಷೆ ನೀಡಬಹುದೋ ಅದನ್ನು ಮಾಡಿ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾನುವಾರ ಹೇಳಿದ್ದಾರೆ.
ಶ್ರೀನಗರದ ಜನನಿಬಿಡ ಮಾರುಕಟ್ಟೆಯ ಬಳಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ 10ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ.
ಉಗ್ರರು ನಾಗರಿಕರ ಮೇಲೆ ದಾಳಿ ನಡೆಸಿದರೆ ಅದಕ್ಕೆ ಭಾರಿ ಪ್ರಮಾಣದ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.