HEALTH TIPS

ಮಹಾರಾಷ್ಟ್ರ | 13 ಬಾಂಗ್ಲಾ ಅಕ್ರಮ ವಲಸಿಗರ ಬಂಧನ

ಮುಂಬೈ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್‌) ವಿಶೇಷ ಕಾರ್ಯಾಚರಣೆ ನಡೆಸಿ ಬಾಂಗ್ಲಾದೇಶದ 13 ಜನ ಅಕ್ರಮ ವಲಸಿಗರನ್ನು ಬಂಧಿಸಿರುವುದಾಗಿ ತಿಳಿಸಿದೆ. 

ನವಿ ಮುಂಬೈ, ಠಾಣೆ ಹಾಗೂ ಸೋಲಾಪುರದಲ್ಲಿ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿದ್ದು, 7 ಪುರುಷರು ಹಾಗೂ 6 ಮಹಿಳೆಯರನ್ನು ಬಂಧಿಸಲಾಗಿದೆ.

ಬಂಧಿತರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು ಇವರು ಆಧಾರ್‌ ಕಾರ್ಡ್‌ ಸೇರಿದಂತೆ ನಕಲಿ ದಾಖಲೆಗಳನ್ನು ಪಡೆದುಕೊಂಡು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries