HEALTH TIPS

400 ಕೆ.ವಿ. ವಿದ್ಯುತ್ ಮಾರ್ಗದ ಕಂಬ ಕುಸಿತ: ಮೂರು ಕಾರ್ಮಿಕರ ಸಾವು, 6 ಜನರಿಗೆ ಗಾಯ

ಭೋಪಾಲ್‌: ಮಧ್ಯಪ್ರದೇಶದ ಸಿದ್ಧಿ ಬಳಿ 400 ಕಿಲೋ ವ್ಯಾಟ್‌ ಸಾಮರ್ಥ್ಯದ ವಿದ್ಯುತ್ ಮಾರ್ಗದ ಕಂಬ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಆರು ಜನರಿಗೆ ಗಂಭೀರ ಗಾಯಗಳಾಗಿವೆ.

400 ಕೆ.ವಿ. ಮಾರ್ಗದಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries