HEALTH TIPS

ಡಿ. 9 ರಂದು ಬಾಂಗ್ಲಾದೇಶಕ್ಕೆ ಭೇಟಿ ನೀಡಲಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್

ನವದೆಹಲಿ: ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಡಿಸೆಂಬರ್ 9 ರಂದು ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಂಧೀರ್ ಜೈಸ್ವಾಲ್ ಶುಕ್ರವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶ: ಮಾಜಿ ಪ್ರಧಾನಿ ಶೇಖ್‌ ಹಸೀನಾ ಭಾಷಣ ಪ್ರಸಾರ ನಿಷೇಧ

ಪ್ರವಾಸದಲ್ಲಿ ಬಾಂಗ್ಲಾದೇಶದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ' ಎಂದು ಜೈಸ್ವಾಲ್ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಘಟನೆಗಳು ಮತ್ತು ಹಿಂದೂ ಧಾರ್ಮಿಕ ಮುಖಂಡ ಚಿನ್ಮಯಿ ಕೃಷ್ಣ ದಾಸ್ ಅವರ ಬಂಧನದ ಕುರಿತು ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಈ ಭೇಟಿ ನಿಗದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries