ಸಮರಸ ಚಿತ್ರಸುದ್ದಿ: ಬದಿಯಡ್ಕ: ಶ್ರೀ ಮಧೂರು ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಆಮಂತ್ರಣ ಪತ್ರಿಕೆಯನ್ನು ಪದಾಧಿಕಾರಿಗಳು ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
0
samarasasudhi
ಡಿಸೆಂಬರ್ 05, 2024