HEALTH TIPS

ಹಿಂದಿ ಪರೀಕ್ಷೆ-ಪ್ರಮಾಣ ಪತ್ರ ವಿತರಣೆ

ಸಮರಸ ಚಿತ್ರಸುದ್ದಿ: ಮಂಜೇಶ್ವರ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ನಡೆಸುವ ವಿವಿಧ ಪರೀಕ್ಷೆಗಳಲ್ಲಿ ಉತ್ತಿರ್ಣರಾದ ಮೀಯಪದವು ಶ್ರೀವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಹಿಂದಿ ಅಧ್ಯಾಪಕ ರಾಮಚಂದ್ರ ಕೆ.ಎಂ. ಹಾಗೂ ರವಿಶಂಕರ ಎಂ. ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries