ಕಾಸರಗೋಡು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಸರಗೋಡು ಕಲ್ಲಕಟ್ಟ ಸಮೀಪದ ಅಜ್ಜಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ವಿಶೇಷ ಪೂಜೆ ನಿನ್ನೆ ನಡೆಯಿತು.
ಶ್ರೀಮದ್ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಉಪಸ್ಥಿತಿಯಲ್ಲಿ ನಡೆದ ವಿವಿಧ ವಿಧಿವಿಧಾನಗಳಲ್ಲಿ ಊರ ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.




