HEALTH TIPS

ಜಿಲ್ಲಾ ಕಲೋತ್ಸವ ಸ್ಪರ್ಧೆಯಲ್ಲಿ ಧರ್ಮತ್ತಡ್ಕ ಶ್ರೀದುರ್ಗಾ ಪರಮೇಶ್ವರಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಸಾಧನೆ

ಸಮರಸ ಚಿತ್ರಸುದ್ದಿ: ಕುಂಬಳೆ: ಜಿ ಎಚ್ ಎಸ್ ಎಸ್ ಉದಿನೂರ್ ನಲ್ಲಿ ಜರಗಿದ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗದ ಕನ್ನಡ ಕಠಪಾಠ ಸ್ಪರ್ಧೆಯಲ್ಲಿ ಎ ಗ್ರೇಡ್, ಪ್ರಥಮ ಸ್ಥಾನಗಳಿದ ಹತ್ತನೇ ತರಗತಿಯ ವಿದ್ಯಾರ್ಥಿನಿ. ಡಾನಿಕಾ ಪಹಲ್ ಆರ್.


ಚಿತ್ರ 2) ಪ್ರೌಢ ಶಾಲಾ ವಿಭಾಗದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಎ ಗ್ರೇಡ್, ಪ್ರಥಮ ಸ್ಥಾನಗಳಿದ ಹತ್ತನೇ ತರಗತಿಯ ವಿದ್ಯಾರ್ಥಿನಿ ಮಾನಿಪ್ಪಾಡಿ ವೈಷ್ಣವಿ.


ಚಿತ್ರ 3) ಪ್ರೌಢ ಶಾಲಾ ವಿಭಾಗದ ಕನ್ನಡ ಕಥಾ ರಚನೆ ಸ್ಪರ್ಧೆಯಲ್ಲಿ ಎ ಗ್ರೇಡ್, ಪ್ರಥಮ ಸ್ಥಾನಗಳಿಸಿದ ಹತ್ತನೇ ತರಗತಿಯ ವಿದ್ಯಾರ್ಥಿ ನೂತನ್ ಎಡಕ್ಕಾನ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries