ಸಮರಸ ಚಿತ್ರಸುದ್ದಿ: ಕಾಸರಗೋಡು: ಬಾಂಗ್ಲಾದೇಶದ ಅಲ್ಪಸಂಖ್ಯಾತರಿUಐಕ್ಯದಾಢ್ರ್ಯ ಸೂಚಿಸಿ ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದಏವಸ್ಥಾನ ವಠಾರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ಸಂಗಮದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಬಾಂಗ್ಲಾ ಮತೀಯ ಅಲ್ಪಸಂಖ್ಯಾತ ಏಕತಾ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಚಿನ್ಮಯಾ ಮಿಶನ್‍ನ ಸ್ವಾಮಿ ವಿವಿಕ್ತಾನಂದ ಸರಸ್ವತೀ ಮೊದಲಾದವರು ಪಾಲ್ಗೊಮಡಿದ್ದರು.




