HEALTH TIPS

ಶ್ರೀಲಂಕಾ: ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ನಿರಾಶ್ರಿತರ ಭೇಟಿಗೆ ನಿರಾಕರಣೆ

ಕೊಲಂಬೊ: ಸೇನಾ ಶಿಬಿರದಲ್ಲಿರುವ ರೋಹಿಂಗ್ಯಾ ನಿರಾಶ್ರಿತರನ್ನು ಭೇಟಿ ಮಾಡಲು ಅನುಮತಿ ನಿರಾಕರಿಸಲಾಗಿದೆ ಎಂದು ದೂರಿ ಶ್ರೀಲಂಕಾದ ಮಾನವ ಹಕ್ಕುಗಳ ಆಯೋಗವು ಅಧ್ಯಕ್ಷ ಅನುರ ಕುಮಾರ ಡಿಸ್ಸನಾಯಿಕೆ ಅವರಿಗೆ ಪತ್ರ ಬರೆದಿದೆ.

ಉತ್ತರ ಪ್ರಾಂತ್ಯದ ಮುಲ್ಲೈತೀವುನಲ್ಲಿರುವ ವಾಯುಪಡೆಯ ಶಿಬಿರದಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರ ಪರಿಸ್ಥಿತಿಯನ್ನು ಪರಿಶೀಲಿಸಲು ಆಯೋಗದ ತಂಡವು ಡಿ.26ರಂದು ಪ್ರಯತ್ನಿಸಿದಾಗ, ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

ದ್ವೀಪದ ಈಶಾನ್ಯ ಕರಾವಳಿಯ ಸಮುದ್ರದಲ್ಲಿ ಸಂಕಷ್ಟದ ಸ್ಥಿತಿಯಲ್ಲಿದ್ದ ಮ್ಯಾನ್ಮಾರ್‌ನ 100ಕ್ಕೂ ಹೆಚ್ಚು ರೋಹಿಂಗ್ಯಾಗಳನ್ನು ರಕ್ಷಿಸಲಾಗಿದೆ ಎಂದು ನೌಕಾಪಡೆಯು ಡಿ. 20ರಂದು ತಿಳಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries