ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಪ್ರಸಿದ್ದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿ.16ರಂದು ಆರಂಭಗೊಳ್ಳಲಿರುವ ಕೋಟಿಪಂಚಾಕ್ಷರಿ ಜಪ ಯಜ್ಞ ಅಂಗವಾಗಿ ಕಡಪ್ಪುರ ಶ್ರೀ ಕುರುಂಬಾ ಭಗವತೀ ಕ್ಷೇತ್ರದಿಂದ ಹಸಿರುವಾಣಿ ಸಮರ್ಪಣಾ ಮೆರವಣಿಗೆ ದೇವಸ್ಥಾನಕ್ಕೆ ಆಗಮಿಸಿತು.ಕ್ಷೇತ್ರ ಟ್ರಸ್ಟ್ ಬೋರ್ಡ್ ಚಯರ್ ಮೆನ್, ವಕೀಲ ಗೋವಿಂದನ್ ನಾಯರ್ ಮಿತಿಯ ಕಾರ್ಯಾಧ್ಯಕ್ಷರುಗಳಾದ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.





