ಸಮರಸ ಚಿತ್ರಸುದ್ದಿ: ಕುಂಬಳೆ: ಕಾಸರಗೋಡು ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆ ವಿದ್ಯಾನಗರ ಇದರ 28ನೇ ವಾರ್ಷಿಕೋತ್ಸವ ಭಾನುವಾರ ಕಾಸರಗೋಡು ಲಲಿತ ಕಲಾ ಸದನದಲ್ಲಿ ಜರಗಿತು. ಸಂಗೀತ ಗುರುಗಳಾದ ವಿದುಷಿ ಉಷಾ ಈಶ್ವರ ಭಟ್ ದಂಪತಿಗಳು ದೀಪಬೆಳಗಿಸಿ ಉದ್ಘಾಟಿಸಿದರು. ಶಿವರಂಜಿನಿ ಪ್ರಾರ್ಥನೆ ಹಾಡಿದರು.
0
samarasasudhi
ಜನವರಿ 21, 2025