HEALTH TIPS

ಫೆ. 8ರಂದು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

ಕಾಸರಗೋಡು: ಜಿಲ್ಲೆಯ ಪೆರಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ 9ನೇ ಹಾಗೂ 11ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 8 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30 ರವರೆಗೆ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಸಲಾಗುವುದು.  ಬೆಳಗ್ಗೆ 10.30ಕ್ಕೆ ವರದಿ ಮಾಡುವ ಸಮಯವಾಗಿದ್ದು.https://navodaya.gov.in ಎಂಬ ವೆಬ್‍ಸೈಟ್‍ನಿಂದ ಅಡ್ಮಿಶನ್ ಕಾರ್ಡನ್ನು ಡೌನ್‍ಲೋಡ್ ಮಾಡಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(9496424692, 95398557126)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries