ಸಮರಸ ಚಿತ್ರಸುದ್ದಿ: ಬದಿಯಡ್ಕ: ಜೀರ್ಣೋದ್ಧಾರ ಕಾರ್ಯಗಳು ಅಂತಿಮಹಂತದಲ್ಲಿದ್ದು ಬ್ರಹ್ಮಕಲಶೋತ್ಸವಕ್ಕೆ ಸಜ್ಜಾದ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ಗೌರವಾಧ್ಯಕ್ಷರಾಗಿರುವ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಅನಿರೀಕ್ಷಿತ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪುಮೂಡಿಸಿದರು. ಕೆಲಸ ಕಾರ್ಯಗಳನ್ನು ವೀಕ್ಷಿಸಿ ಶ್ರಮದಾನಸೇವೆಯಲ್ಲಿ ಇನ್ನಷ್ಟು ತೊಡಗಿಕೊಳ್ಳುವಂತೆ ಅನುಗ್ರಹಿಸಿ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.




.jpg)
