HEALTH TIPS

ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ-ತೆರವಾಗಲಿರುವ ಹುದ್ದೆಗೆ ಅರ್ಜಿ ಆಹ್ವಾನ

ಕಾಸರಗೋಡು: ಜಿಲ್ಲೆಯ ಹೊಸದುರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದಲ್ಲಿ ಉಂಟಾಗಲಿರುವ ಗೌಪ್ಯ ಸಹಾಯಕ ಗ್ರೇಡ್-2 ಖಾಲಿ ಇರುವ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಮತ್ತು ಇಚ್ಛೆಯುಳ್ಳ ನಿವೃತ್ತ ನ್ಯಾಯಾಲಯ ಸಿಬ್ಬಂದಿ ಮತ್ತು ನಿವೃತ್ತ ಸರ್ಕಾರಿ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ.ಎಸ್.ಸಿ ಮಾನದಂಡದನ್ವಯ ವಿದ್ಯಾರ್ಹತೆ ಮತ್ತು 5 ವರ್ಷಗಳ ಕೆಲಸದ ಅನುಭವ ಅರ್ಹತೆಯಾಗಿದೆ.  ನಿಗದಿತ ನಮೂನೆಯ ಅರ್ಜಿ, ವಯಸ್ಸು, ವಿದ್ಯಾರ್ಹತೆ ಮತ್ತು ಕೆಲಸದ ಅನುಭವವನ್ನು ಸಾಬೀತುಪಡಿಸುವ ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳ ಸಹಿತ ಜನವರಿ 28 ರಂದು ಸಂಜೆ 5 ಗಂಟೆಯವರೆಗೆ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ನ್ಯಾಯಾಲಯ ಕಾಸರಗೋಡು 671123 ಎಂಬ ವಿಳಾಸಕ್ಕೆ ನೇರವಾಗಿ ಆಥವಾ ಅಂಚೆಯ ಮೂಲಕ ಕಳುಹಿಸಬಹುದು. ಕವರಿನ ಮೇಲೆ ಗುತ್ತಿಗೆ ನೇಮಕಾತಿಗಾಗಿರುವ ಅರ್ಜಿ ಎಂದು ನಿರ್ದಿಷ್ಟವಾಗಿ ಗುರುತಿಸಬೇಕು .https://kasargod.dcourts.gov.in ಎಂಬ ವೆಬ್‍ಸೈಟ್‍ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994 256390)ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries