ಸಮರಸ ಚಿತ್ರಸುದ್ದಿ: ಬದಿಯಡ್ಕ: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ಬ್ರಹ್ಮಕಲಶೋತ್ಸವ-ಮೂಡಪ್ಪ ಸೇವೆಯ ಬದಿಯಡ್ಕ ಪಂಚಾಯಿತಿ ಸಮಿತಿ ವತಿಯಿಂದ ನಿಧಿ ಸಮರ್ಪಣೆಯ ಅಂಗವಾಗಿ ಸಂಗ್ರಹಿಸಲಾದ ರೂ. 448070 ಮೊತ್ತವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
0
samarasasudhi
ಜನವರಿ 28, 2025