ಕಾಸರಗೋಡು: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ನೂತನ ಸಮಿತಿಯ ಸಮಾಲೋಚನೆ ಹಾಗೂ ಚುಟುಕು ಕವಿಗೋಷ್ಠಿ ಫೆ.2ರಂದು ಮಧ್ಯಾಹ್ನ 2.30ರಿಂದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿದೆ.
ಕನ್ನಡ ಭವನದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಕವಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲೆಯ ಕವಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಜ.26ರ ಮುಂಚಿತವಾಗಿ 9447490344 ಸಂಖ್ಯೆಯಲ್ಲಿ ಹೆಸರು ನೊಂದಾಯಿಸುವಂತೆ ಪ್ರಕಟಣೆ ತಿಳಿಸಿದೆ.




