ಸಮರಸ ಚಿತ್ರಸುದ್ದಿ: ಗಣರಾಜ್ಯೋತ್ಸವದ ಅಂಗವಾಗಿ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಬೆಳಿಗ್ಗೆ ಮಠದ ಎದುರಿರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಮಡದ ಆಡಳಿತಾಧಿಕಾರಿ ರಾಜೇಂದ್ರ ಕಲ್ಲೂರಾಯ, ಸತೀಶ್ ಎಡನೀರು,ವೆಂಕಟ್ ಭಟ್ ಎಡನೀರು, ಎಡನೀರು ಸ್ವಾಮೀಜೀಸ್ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

.jpg)
