ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು. ನೂತನವಾಗಿ ನಿರ್ಮಿಸಿದ ಧ್ವಜಸ್ಥಂಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತ ಎ. ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಾಲಾ ನೌಕರ ಸಂಘದ ಕಾರ್ಯದರ್ಶಿ ಕಿರಣ್ ಕೆ, ಅಬ್ದುಲ್ ಕರೀಂ ಡಿಕೆ, ರಾಧಾಕೃಷ್ಣ ಬಂಬ್ರಾಣ ಮಾತನಾಡಿದರು. ಹಿರಿಯ ಶಿಕ್ಷಕಿ ದೇವಿಕಾರಾಣಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿದವು. ಸಿಹಿತಿಂಡಿ ವಿತರಿಸಲಾಯಿತು. ಶಾಲಾ ನಾಯಕಿ ವರ್ಷಾ ಬಿ. ನೇತೃತ್ವ ನೀಡಿದರು.

.jpg)
