HEALTH TIPS

ರಾಷ್ಟ್ರೀಯ ಆರೋಗ್ಯ ಮಿಷನ್‌ ಮುಂದುವರಿಕೆಗೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: 'ರಾಷ್ಟ್ರೀಯ ಆರೋಗ್ಯ ಮಿಷನ್‌' (ಎನ್‌ಎಚ್‌ಎಂ) ಕಾರ್ಯಕ್ರಮವನ್ನು ಇನ್ನೂ ಐದು ವರ್ಷಗಳಿಗೆ ಮುಂದುವರಿಸಲು ಕೇಂದ್ರ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ.

ಸಭೆಯ ಬಳಿಕ ಪತ್ರಕರ್ತರಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಪೀಯೂಷ್‌ ಘೋಯಲ್‌, 'ಕಳೆದ 10 ವರ್ಷಗಳಲ್ಲಿ ಈ ಕಾರ್ಯಕ್ರಮವು ತನ್ನ ಗುರಿಗಳನ್ನು ಸಾಧಿಸಿ ಇತಿಹಾಸ ನಿರ್ಮಿಸಿದೆ' ಎಂದು ಅಭಿಪ್ರಾಯಪಟ್ಟರು.

'2021ರಿಂದ 2022ರಲ್ಲಿ ಸುಮಾರು 12 ಲಕ್ಷ ಆರೋಗ್ಯ ಕಾರ್ಯಕರ್ತರು ಈ ಕಾರ್ಯಕ್ರಮದೊಂದಿಗೆ ಕೈ ಜೋಡಿಸಿದ್ದರು. ಇದೇ ಮಿಷನ್‌ ಅಡಿಯಲ್ಲಿಯೇ ನಾವು ಕೋವಿಡ್‌ ಸೋಂಕನ್ನೂ ಎದುರಿಸಿದ್ದೇವೆ' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries