HEALTH TIPS

ಬದಿಯಡ್ಕ ಕಾರ್ಮಲ್ ವಿಶೇಷ ಶಾಲಾ ವಿದ್ಯಾರ್ಥಿಗಳಿಂದ ಅಥ್ಲೆಟಿಕ್ಸ್ ಮೀಟ್ ನಲ್ಲಿ ಸಾಧನೆ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕದ ಕಾರ್ಮಲ್ ಸ್ಪೆಷಲ್ ಶಾಲೆಯ ವಿದ್ಯಾರ್ಥಿಗಳಾದ ಗಣೇಶ್, ಜಯಕುಮಾರ್, ಮುಹಮ್ಮದ್ ಮುಜ್ತಬ, ಹರ್ಷಿತ್, ಲೆನ್ವಿನ್ , ಪದ್ಮಶ್ರೀ, ರಶ್ಮಿ 2024ರ ಕೇರಳ ಸ್ಪೆಷಲ್ ಅಥ್ಲೆಟಿಕ್ಸ್ ಮೀಟ್ ನಲ್ಲಿ ಹಲವು ಸ್ಪರ್ಧೆಗಳಲ್ಲಿ  ಭಾಗವಹಿಸಿ 3 ಚಿನ್ನ , 2 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಗಳಿಸಿ ಜಿಲ್ಲೆಗೆ ಹೆಮ್ಮೆತಂದಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries