ಬದಿಯಡ್ಕ: ಚಿನ್ಮಯ ವಿದ್ಯಾಲಯ ಬದಿಯಡ್ಕದಲ್ಲಿ ಕಿಂಡರ್ ಗಾರ್ಟನ್ ವಾರ್ಷಿಕ ಕ್ರೀಡಾಕೂಟ ಜರಗಿತು. ಶಾಲಾ ಮೇಲ್ವಿಚಾರಕರಾದ ಪ್ರಶಾಂತ್ ಬೆಳಿಂಜ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಶಾರೀರಿಕ ಮಾನಸಿಕ ಬೆಳವಣಿಗೆಗೆ ಅವರು ತಮ್ಮನ್ನು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಅತಿ ಮುಖ್ಯ ಎಂಬುದನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ ಉಪಸ್ಥಿತರಿದ್ದರು.

.jpg)
