HEALTH TIPS

ಪಂಜಾಬ್‌: ಕಸದ ರಾಶಿಯಲ್ಲಿ 7 ರಾಕೆಟ್ ಶೆಲ್‌ಗಳು ಪತ್ತೆ

ಚಂಡೀಗಢ: ಪಂಜಾಬ್‌ನ ಪಟಿಯಾಲ ಜಿಲ್ಲೆಯಲ್ಲಿ ಕಸದ ರಾಶಿಯಲ್ಲಿ 7 ರಾಕೆಟ್ ಶೆಲ್‌ಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶೆಲ್‌ಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಂಜಾಬ್ ಪೊಲೀಸ್ ಉಪ ಮಹಾನಿರ್ದೇಶಕ ಮಂದೀಪ್ ಸಿಂಗ್ ಸಿಧು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries