ಸಮರಸ ಚಿತ್ರಸುದ್ದಿ: ಬದಿಯಡ್ಕ: ಏತಡ್ಕ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಂಗಳವಾರ ಆರಂಭಗೊಂಡಿದ್ದು, ಮೊದಲ ದಿನ ಶಶಿಭೂಷಣ ಶಾಸ್ತ್ರಿ ಕೊಲ್ಲೆಂಕಾನ ಉಗ್ರಾಣ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
0
samarasasudhi
ಫೆಬ್ರವರಿ 12, 2025