ಸಮರಸ ಚಿತ್ರಸುದ್ದಿ: ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮೇ 5 ರಿಂದ 12 ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಕ್ಷೇತ್ರದಲ್ಲಿ ನಡೆಯಬೇಕಾದ ಜೀರ್ಣೋದ್ಧಾರ ಕಾರ್ಯಗಳಿಗಾಗಿ ನಿಧಿ ಸಂಚಯನ 'ಪರ್ವ ಸನ್ನಾಹ' ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವದ ಲಾಂಛನವನ್ನು ಎಡನೀರುಶ್ರೀ ಸಚ್ಚಿದಾನಂದ ಭಾರತೀ ಸವಾಮೀಜಿ ಅವರ ದಇವ್ಯ ಉಪಸ್ಥಿತಿಯಲ್ಲಿ ಕ್ಷೇತ್ರ ತಂತ್ರಿ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಬಿಡುಗಡೆಗೊಳಿಸಿದರು. ಸುಧೀರ್‍ಕುಮಾರ್ ಶೆಟ್ಟಿ ಎಣ್ಮಕಜೆ ಉಪಸ್ಥಿತರಿದ್ದರು.





