ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತನವಗಿ ನಿರ್ಮಿಸಿದ ಕಲ್ಯಾಣಮಂಟಪ 'ಕೈಲಾಸ'ವನ್ನು ಎಡನೀರು ಶ್ರೀ ಸಚ್ಚಿದನಂದ ಭಾರತೀ ಸ್ವಾಮೀಜಿ ಲೋಕಾರ್ಪಣೆಗೈದರು. ದೇವಸ್ಥಾನ ಆಡಳಿತ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
0
samarasasudhi
ಫೆಬ್ರವರಿ 25, 2025