ಸಮರಸ ಚಿತ್ರಸುದ್ದಿ: ಕಾಸರಗೋಡು: ರಾಜ್ಯ ಬಜೆಟ್‍ನಲ್ಲಿ ವೇತನ ಪರಿಷ್ಕಾರ ಮೊದಲಾದ ವಿಷಯಗಳ ಬಗ್ಗೆ ಗಮನ ಹರಿಸದ ವಂಚನೆ ನೀತಿಯನ್ನು ಪ್ರತಿಭಟಿಸಿ ಕೇರಳ ಎನ್‍ಜಿಒ ಅಸೋಸಿಯೇಶನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಿವಿಲ್ ಸ್ಟೇಶನ್ ಪರಿಸರದಲ್ಲಿ ಶುಕ್ರವಾರ ಮೆರವಣಿಗೆ ನಡೆಯಿತು.
0
samarasasudhi
ಫೆಬ್ರವರಿ 16, 2025