ಸಮರಸ ಚಿತ್ರಸುದ್ದಿ: ಕಾಸರಗೋಡು: ಆಲಂಗೋಡು ಶ್ರೀ ಧೂಮಾವತೀ ದೈವಸ್ಥಾನದ ನವೀಕರಣ ಪುನ:ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ, ಮಧೂರು ಗ್ರಾಪಂ ಅಧ್ಯಕ್ಷ ಕೆ. ಗೋಪಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.






