HEALTH TIPS

ನಾರಂಪಾಡಿಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ

ಸಮರಸ ಚಿತ್ರಸುದ್ದಿ: ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಾಲಯದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಂದರ್ಭದಲ್ಲಿ ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ವಯೊಲಿನ್- ವಿದ್ವಾನ್ ವೇಣುಗೋಪಾಲ್ ಶ್ಯಾನ್ ಭೋೀಗ್, ಮೃದಂಗದಲ್ಲಿ ವಿದ್ವಾನ್ ಈಶ್ವರ ಭಟ್ ಕಾಂಚನ, ಮೋರ್ಸಿಂಗ್‍ನಲ್ಲಿ ವಿದ್ವಾನ್ ವಿ.ಎಸ್.ರಮೇಶ್ ಮೈಸೂರು, ಕಂಜೀರದಲ್ಲಿ ವೆಂಕಟ ಯಶಸ್ವಿ ಕಬೆಕ್ಕೋಡು ಸಹಕರಿಸಿದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries