HEALTH TIPS

ಚೆನ್ನೈನಲ್ಲಿರುವ ರಸ್ತೆಗೆ ಗಾಯಕ ಬಾಲಸುಬ್ರಹ್ಮಣ್ಯಂ ಹೆಸರು

 ಚೆನ್ನೈ: ಇಲ್ಲಿನ ರಸ್ತೆಯೊಂದಕ್ಕೆ ಖ್ಯಾತ ಗಾಯಕ ದಿ.ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಹೆಸರನ್ನು ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರ ಅಭಿಮಾನಿಗಳು ಮತ್ತು ಕಟುಂಬದವರು ಈ ಬಗ್ಗೆ ಮನವಿ ಮಾಡಿದ್ದರು.


ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅವರು ಈ ಮನವಿಯನ್ನು ಸಮ್ಮತಿಸಿ ಬಾಲಸುಬ್ರಹ್ಮಣ್ಯಂ ಕುಟುಂಬದವರಿರುವ ರಸ್ತೆಗೆ ಅವರ ಹೆಸರನ್ನು ಇಡಲಾಗಿದೆ ಎಂದು ಮಾಹಿತಿ ನೀಡಿದರು.

ಬಾಲಸುಬ್ರಹ್ಮಣ್ಯಂ ಸ್ಮಾರಕಕ್ಕೆ ಅಭಿಮಾನಿಗಳು ಮನವಿ ಮಾಡಿದರೆ ಖಂಡಿತವಾಗಿಯೂ ಮುಖ್ಯಮಂತ್ರಿಗಳು ಅದನ್ನು ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries