HEALTH TIPS

ನೂಜಿ ಅಂಗನಿಮಾರು ಶ್ರೀ ಕಡಂಗಲ್ಲಾಯ ಮತ್ತು ಪರಿವಾರ ದೈವಗಳ ವμರ್Áವಧಿ ನೇಮೋತ್ಸವ ಮಾರ್ಚ್ 21,22 ರಂದು

ಮಂಜೇಶ್ವರ: ಶ್ರೀ ಕಡಂಗಲ್ಲಾಯ ಮತ್ತು ಪರಿವಾರ ದೈವಗಳ ದೈವಸ್ಥಾನ ನೂಜಿ ಅಂಗನಿಮಾರು ಶ್ರೀ ದೈವಗಳ ವರ್ಷಾವಧಿ ನೇಮೋತ್ಸವ ಮಾ. 21,22 ರಂದು ಜರಗಲಿದೆ. ಮಾರ್ಚ್ 21 ರಂದು ಶ್ರೀ ದೈವಗಳ ಪ್ರತಿಷ್ಠಾ ದಿನಾಚರಣೆ ಅಂಗವಾಗಿ  ಬೆಳಗ್ಗೆ 8.30 ರಿಂದ ಮಹಾಗಣಪತಿ ಹೋಮ, ಕಲಶಾಭಿಷೇಕ, ನಾಗದೇವರಿಗೆ ತಂಬಿಲ, ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮಾರ್ಚ್ 22 ರಂದು ಬೆಳಗ್ಗೆ 9 ರಿಂದ ಶ್ರೀ ಕಡಂಗಲ್ಲಾಯ ಮತ್ತು ಬಂಟ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 7 ರಿಂದ ಅಂಗನವಾಡಿ ಮಕ್ಕಳ ನೃತ್ಯ, 2024 ನೇ ಸಾಲಿನ ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ರಾಜ್ಯ ಪ್ರಶಸ್ತಿ ಪಡೆದ ವಿಶಾಲಾಕ್ಷಿ ಅಡೇಕಳಕಟ್ಟೆರವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ಸಂತೋಷ್ ಕಲಾವಿದೆರ್ ಪಾವಳ, ವರ್ಕಾಡಿ ಅಭಿನಯದ ತುಳುನಾಟಕ  ಪ್ರದರ್ಶನ ನಡೆಯಲಿದೆ. ರಾತ್ರಿ 9 ರಿಂದ ಭಂಡಾರ ಏರುವುದು, ಅನ್ನಸಂತರ್ಪಣೆ ನಂತರ ಕುಪ್ಪೆ ಪಂಜುರ್ಲಿ ಮತ್ತು ಗುಳಿಗ ದೈವಗಳ ಕೋಲ ಜರಗಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries